Back to Languages

Kannada - Chapter 6 - Al-Anam

Translation by Abdussalam Puthige — Permalink

Verse 162 — Surah Al-Anam 6:162

ಅವನಿಗೆ ಯಾರೂ ಪಾಲುದಾರರಿಲ್ಲ. ನನಗೆ ಇದನ್ನೇ ಆದೇಶಿಸಲಾಗಿದೆ ಮತ್ತು ನಾನು ಇತರೆಲ್ಲರಿಗಿಂತ ಮುನ್ನ ಮುಸ್ಲಿಮನಾಗಿದ್ದೇನೆ