Back to Languages

Kannada - Chapter 6 - Al-Anam

Translation by Abdussalam Puthige — Permalink

Verse 163 — Surah Al-Anam 6:163

ಹೇಳಿರಿ; ಅಲ್ಲಾಹನೇ ಎಲ್ಲ ವಸ್ತುಗಳ ಒಡೆಯನಾಗಿರುವಾಗ ನಾನೇನು ಅಲ್ಲಾಹನ ಹೊರತು ಬೇರೊಬ್ಬ ದೇವರನ್ನು ಹುಡುಕಬೇಕೇ? ಪ್ರತಿಯೊಬ್ಬನೂ ತಾನು ಸಂಪಾದಿಸಿರುವುದಕ್ಕೆಲ್ಲಾ ತಾನೇ ಹೊಣೆಗಾರನಾಗಿರುತ್ತಾನೆ. ಹೊರೆ ಹೊರುವ ಯಾರೊಬ್ಬರೂ ಇನ್ನೊಬ್ಬರ ಹೊರೆಯನ್ನು ಹೊರಲಾರರು. ಅಂತಿಮವಾಗಿ ನೀವು ನಿಮ್ಮ ಒಡೆಯನ ಕಡೆಗೇ ಮರಳಬೇಕಾಗಿದೆ. ನೀವು ಭಿನ್ನತೆ ತಾಳಿದ್ದ ಎಲ್ಲ ವಿಷಯಗಳ ವಾಸ್ತವವನ್ನು ಅವನು ನಿಮಗೆ ತಿಳಿಸುವನು