Back to Languages

Kannada - Chapter 6 - Al-Anam

Translation by Abdussalam Puthige — Permalink

Verse 19 — Surah Al-Anam 6:19

ಯಾರಿಗೆ ನಾವು ಗ್ರಂಥವನ್ನು ನೀಡಿರುವೆವೋ ಅವರು ತಮ್ಮ ಪುತ್ರರನ್ನು ಗುರುತಿಸುವಂತೆ ಇದನ್ನು (ಕುರ್‌ಆನನ್ನು) ಗುರುತಿಸುತ್ತಾರೆ. ಆದರೆ ತಮ್ಮನ್ನು ತಾವೇ ನಷ್ಟದಲ್ಲಿ ಸಿಲುಕಿಸಿಕೊಂಡವರು ನಂಬುವವರಲ್ಲ