Back to Languages

Kannada - Chapter 6 - Al-Anam

Translation by Abdussalam Puthige — Permalink

Verse 20 — Surah Al-Anam 6:20

ಅಲ್ಲಾಹನ ಮೇಲೆ ಸುಳ್ಳಾರೋಪ ಹೊರಿಸುವಾತನಿಗಿಂತ ಅಥವಾ ಅವನ (ಅಲ್ಲಾಹನ) ವಚನಗಳನ್ನು ತಿರಸ್ಕರಿಸುವಾತನಿಗಿಂತ ದೊಡ್ಡ ಅಕ್ರಮಿ ಯಾರಿದ್ದಾನೆ? ಅಕ್ರಮಿಗಳು ಖಂಡಿತ ವಿಜಯಿಗಳಾಗುವುದಿಲ್ಲ