Back to Languages

Kannada - Chapter 6 - Al-Anam

Translation by Abdussalam Puthige — Permalink

Verse 23 — Surah Al-Anam 6:23

ಅವರು ಯಾವ ರೀತಿ ಸ್ವತಃ ತಮ್ಮ ವಿರುದ್ಧವೇ ಸುಳ್ಳುಗಳನ್ನು ಹೇಳುತ್ತಿದ್ದಾರೆಂಬುದನ್ನು ನೋಡಿರಿ. ಕೊನೆಗೆ ಅವರು ರಚಿಸಿಕೊಂಡಿದ್ದ ಎಲ್ಲವೂ ಅವರಿಂದ ಕಳೆದು ಹೋಗುವುದು