Back to Languages

Kannada - Chapter 6 - Al-Anam

Translation by Abdussalam Puthige — Permalink

Verse 25 — Surah Al-Anam 6:25

ಅವರು ಅದರಿಂದ (ಸತ್ಯದಿಂದ) ಇತರರನ್ನು ತಡೆಯುತ್ತಾರೆ ಮತ್ತು ಸ್ವತಃ ಅದರಿಂದ ದೂರ ಉಳಿಯುತ್ತಾರೆ. ನಿಜವಾಗಿ ಅವರು ತಮ್ಮನ್ನು ತಾವೇ ನಾಶ ಮಾಡಿಕೊಳ್ಳುತ್ತಿದ್ದಾರೆ. ಆದರೆ ಅವರಿಗೆ ಅದರ ಅರಿವಿಲ್ಲ