Back to Languages

Kannada - Chapter 6 - Al-Anam

Translation by Abdussalam Puthige — Permalink

Verse 31 — Surah Al-Anam 6:31

ಇಹಲೋಕದ ಬದುಕೆಂಬುದು ಕೇವಲ ಆಟ ಹಾಗೂ ಮನರಂಜನೆಯಾಗಿದೆ. ಸತ್ಯನಿಷ್ಠರ ಪಾಲಿಗಂತು ಪರಲೋಕದ ನಿವಾಸವೇ ಶ್ರೇಷ್ಠವಾಗಿದೆ. ನೀವೇನು ಆಲೋಚಿಸುವುದಿಲ್ಲವೇ