Back to Languages

Kannada - Chapter 6 - Al-Anam

Translation by Abdussalam Puthige — Permalink

Verse 36 — Surah Al-Anam 6:36

‘‘ಅವನಿಗೆ ಅವನ ಒಡೆಯನ ಕಡೆಯಿಂದ ಯಾವುದೇ ಪುರಾವೆಯನ್ನು ಯಾಕೆ ಇಳಿಸಿಕೊಡಲಾಗಿಲ್ಲ?’’ ಎಂದು ಅವರು ಕೇಳುತ್ತಾರೆ. ‘‘ಅಲ್ಲಾಹನಂತು ಪುರಾವೆಯನ್ನು ಇಳಿಸಿಕೊಡಲು ಸದಾ ಶಕ್ತನಾಗಿದ್ದಾನೆ’’ ಎಂದು ಹೇಳಿರಿ; ಆದರೆ ಅವರಲ್ಲಿ ಹೆಚ್ಚಿನವರು ಬಲ್ಲವರಲ್ಲ