Back to Languages

Kannada - Chapter 6 - Al-Anam

Translation by Abdussalam Puthige — Permalink

Verse 4 — Surah Al-Anam 6:4

ಸತ್ಯವು ತಮ್ಮ ಬಳಿಗೆ ಬಂದಾಗಲೆಲ್ಲಾ ಅವರು ಅದನ್ನು ಸುಳ್ಳೆಂದು ತಿರಸ್ಕರಿಸಿದರು. ಆದರೆ ಅವರು ಈ ತನಕ ಗೇಲಿ ಮಾಡುತ್ತಿದ್ದ ವಿಷಯಗಳ ಸತ್ಯಾಂಶವು ಶೀಘ್ರವೇ ಅವರಿಗೆ ತಿಳಿಯಲಿದೆ