Back to Languages

Kannada - Chapter 6 - Al-Anam

Translation by Abdussalam Puthige — Permalink

Verse 41 — Surah Al-Anam 6:41

ನಿಮಗಿಂತ ಹಿಂದಿನ ಸಮುದಾಯಗಳ ಕಡೆಗೂ ನಾವು ದೂತರನ್ನು ಕಳುಹಿಸಿದ್ದೆವು ಮತ್ತು ಆ ಜನರು ವಿನಯಶೀಲರಾಗಲೆಂದು ನಾವು ಅವರನ್ನು ಕಾಠಿಣ್ಯಗಳಿಗೆ ಹಾಗೂ ಸಂಕಷ್ಟಗಳಿಗೆ ತುತ್ತಾಗಿಸಿದೆವು