Back to Languages

Kannada - Chapter 6 - Al-Anam

Translation by Abdussalam Puthige — Permalink

Verse 46 — Surah Al-Anam 6:46

ಹೇಳಿರಿ; ನೀವು ತಿಳಿಸುವಿರಾ? ಒಂದು ವೇಳೆ ನಿಮ್ಮ ಮೇಲೆ ಅಲ್ಲಾಹನ ಶಿಕ್ಷೆಯು ಹಠಾತ್ತಾಗಿ ಅಥವಾ ಪೂರ್ವ ಸೂಚನೆಯೊಂದಿಗೆ ಬಂದೆರಗಿದರೆ, ಅಕ್ರಮಿಗಳ ಹೊರತು ಇನ್ನಾರಾದರೂ ನಾಶವಾಗುವರೇ