Back to Languages

Kannada - Chapter 6 - Al-Anam

Translation by Abdussalam Puthige — Permalink

Verse 47 — Surah Al-Anam 6:47

ನಾವು ಎಲ್ಲ ದೂತರನ್ನೂ ಶುಭವಾರ್ತೆ ನೀಡುವವರು ಹಾಗೂ ಮುನ್ನೆಚ್ಚರಿಕೆ ನೀಡುವವರಾಗಿಯೇ ಕಳಿಸಿರುವೆವು. ಸತ್ಯದಲ್ಲಿ ನಂಬಿಕೆ ಇಟ್ಟು ತಮ್ಮನ್ನು ಸುಧಾರಿಸಿಕೊಂಡವರಿಗೆ ಯಾವುದೇ ಭಯವಿರದು ಮತ್ತು ಅವರು ದುಃಖಿಸಲಾರರು