Back to Languages

Kannada - Chapter 6 - Al-Anam

Translation by Abdussalam Puthige — Permalink

Verse 50 — Surah Al-Anam 6:50

ತಮ್ಮನ್ನು ತಮ್ಮೊಡೆಯನ ಮುಂದೆ ಒಟ್ಟು ಸೇರಿಸಲಾಗುವುದು ಮತ್ತು ಅಲ್ಲಿ ಅವನ ಹೊರತು ತಮಗೆ ಯಾರೂ ರಕ್ಷಕರಾಗಲಿ ಶಿಫಾರಸುದಾರರಾಗಲಿ ಇರಲಾರರು ಎಂಬ ಭಯ ಉಳ್ಳವರಿಗೆ ನೀವು ಈ ಮೂಲಕ ಎಚ್ಚರಿಕೆ ನೀಡಿರಿ – ಅವರು ಸುರಕ್ಷಿತರಾಗಲೂ ಬಹುದು