Back to Languages

Kannada - Chapter 6 - Al-Anam

Translation by Abdussalam Puthige — Permalink

Verse 53 — Surah Al-Anam 6:53

ನಮ್ಮ ವಚನಗಳಲ್ಲಿ ನಂಬಿಕೆ ಉಳ್ಳವರು ನಿಮ್ಮ ಬಳಿಗೆ ಬಂದಾಗ ಹೇಳಿರಿ; ನಿಮ್ಮ ಮೇಲೆ ಶಾಂತಿ ಇರಲಿ. ನಿಮ್ಮ ಒಡೆಯನು, ಕೃಪೆಯನ್ನು ತನ್ನ ಮೇಲೆ ಕಡ್ಡಾಯ ಗೊಳಿಸಿಕೊಂಡಿರುವನು. ಎಷ್ಟೆಂದರೆ, ನಿಮ್ಮ ಪೈಕಿ ಅಜ್ಞಾನದಿಂದ ಯಾವುದಾದರೂ ದುಷ್ಕರ್ಮವನ್ನೆಸಗಿದವನು, ಆ ಬಳಿಕ ಪಶ್ಚಾತ್ತಾಪ ಪಟ್ಟು ತನ್ನನ್ನು ಸರಿಪಡಿಸಿಕೊಂಡರೆ, ಅವನು (ಅಲ್ಲಾಹನು) ಖಂಡಿತ ಕ್ಷಮಾಶೀಲನೂ ಕರುಣಾಳುವೂ ಆಗಿರುವನು