Back to Languages

Kannada - Chapter 6 - Al-Anam

Translation by Abdussalam Puthige — Permalink

Verse 61 — Surah Al-Anam 6:61

ಕೊನೆಗೆ ಎಲ್ಲರೂ ತಮ್ಮ ನೈಜ ಒಡೆಯನಾದ ಅಲ್ಲಾಹನೆಡೆಗೆ ಮರಳಿಸಲ್ಪಡುವರು. ತಿಳಿದಿರಲಿ! ಪರಮಾಧಿಕಾರವು ಅವನಿಗೇ ಸೇರಿದೆ ಮತ್ತು ಅವನು ಅತ್ಯಧಿಕ ವೇಗದಿಂದ ವಿಚಾರಣೆ ನಡೆಸುವವನಾಗಿದ್ದಾನೆ