Back to Languages

Kannada - Chapter 6 - Al-Anam

Translation by Abdussalam Puthige — Permalink

Verse 63 — Surah Al-Anam 6:63

ಹೇಳಿರಿ; ನಿಮ್ಮನ್ನು ಅದರಿಂದ ರಕ್ಷಿಸುವವನು ಮತ್ತು ಎಲ್ಲ ಸಂಕಷ್ಟಗಳಿಂದ ಕಾಪಾಡುವವನು ಅಲ್ಲಾಹನೇ. ಇಷ್ಟಾಗಿಯೂ ನೀವು (ಇತರರನ್ನು, ಅವನ) ಪಾಲುದಾರರಾಗಿಸುತ್ತೀರಿ