ಹೇಳಿರಿ; ಅವನಿಚ್ಛಿಸಿದರೆ ನಿಮ್ಮ ಮೇಲ್ಭಾಗದಿಂದ ಅಥವಾ ನಿಮ್ಮ ಕಾಲಡಿಯಿಂದ ನಿಮ್ಮ ಮೇಲೆ ಶಿಕ್ಷೆಯನ್ನು ಎರಗಿಸಬಲ್ಲನು ಅಥವಾ ಅವನು ನಿಮ್ಮನ್ನು ವಿವಿಧ ಪಂಗಡಗಳಾಗಿ ವಿಂಗಡಿಸಿ ಕೆಲವರಿಗೆ ಮತ್ತೆ ಕೆಲವರ (ಶಕ್ತಿಯ) ರುಚಿಯನ್ನು ಉಣಿಸಬಲ್ಲನು. ಅವರು ಅರಿವು ಉಳ್ಳವರಾಗಬೇಕೆಂದು ನಾವು ಯಾವ ರೀತಿ ಪುರಾವೆಗಳನ್ನು ವಿವರಿಸುತ್ತೇವೆಂಬುದನ್ನು ನೋಡಿರಿ