Back to Languages

Kannada - Chapter 6 - Al-Anam

Translation by Abdussalam Puthige — Permalink

Verse 65 — Surah Al-Anam 6:65

ಆದರೆ (ದೂತರೇ,) ನಿಮ್ಮ ಜನಾಂಗವು, ಇದು ಸತ್ಯವಾಗಿದ್ದರೂ ಇದನ್ನು ತಿರಸ್ಕರಿಸಿತು. ಹೇಳಿರಿ; ನಾನು ನಿಮ್ಮ ಮೇಲಿನ ಕಾವಲುಗಾರನೇನೂ ಅಲ್ಲ