Back to Languages

Kannada - Chapter 6 - Al-Anam

Translation by Abdussalam Puthige — Permalink

Verse 68 — Surah Al-Anam 6:68

ಅವರ (ಅಕ್ರಮಿಗಳ) ಯಾವುದೇ ಕರ್ಮದ ಹೊಣೆಗಾರಿಕೆ ಸತ್ಯಸಂಧರ ಮೇಲಿಲ್ಲ. ಅವರ ಮೇಲಿರುವುದು ಅವರು ಸತ್ಯಸಂಧರಾಗಲೆಂದು ಬೋಧಿಸುವ ಹೊಣೆ ಮಾತ್ರ