Back to Languages

Kannada - Chapter 6 - Al-Anam

Translation by Abdussalam Puthige — Permalink

Verse 73 — Surah Al-Anam 6:73

ಇಬ್ರಾಹೀಮರು ತಮ್ಮ ತಂದೆ ಆಝರ್‌ನೊಡನೆ ಹೇಳಿದರು; ‘‘ನೀವೇನು, ವಿಗ್ರಹಗಳನ್ನು ದೇವರಾಗಿಸಿಕೊಂಡಿರುವಿರಾ? ನಾನಂತು ನಿಮ್ಮನ್ನು ಹಾಗೂ ನಿಮ್ಮ ಜನಾಂಗವನ್ನು ಸ್ಪಷ್ಟವಾಗಿ ದಾರಿಗೆಟ್ಟ ಸ್ಥಿತಿಯಲ್ಲಿ ಕಾಣುತ್ತಿದ್ದೇನೆ’’