Back to Languages

Kannada - Chapter 6 - Al-Anam

Translation by Abdussalam Puthige — Permalink

Verse 76 — Surah Al-Anam 6:76

ತರುವಾಯ ಅವರು ಬೆಳಗಿದ ಚಂದ್ರನನ್ನು ಕಂಡು, ‘‘ಇದುವೇ ನನ್ನ ದೇವರು’’ ಎಂದರು. ಅದು ಕಣ್ಮರೆಯಾದಾಗ ‘‘ನನ್ನ ದೇವರೇ ನನಗೆ ಸರಿದಾರಿಯನ್ನು ತೋರದಿದ್ದರೆ ನಾನು ದಾರಿಗೆಟ್ಟ ಸಮುದಾಯವನ್ನು ಸೇರುವುದು ಖಚಿತ’’ ಎಂದರು