Back to Languages

Kannada - Chapter 6 - Al-Anam

Translation by Abdussalam Puthige — Permalink

Verse 78 — Surah Al-Anam 6:78

‘‘ನಾನು ಏಕಾಗ್ರ ಚಿತ್ತನಾಗಿ ನನ್ನ ಮುಖವನ್ನು, ಆಕಾಶಗಳ ಹಾಗೂ ಭೂಮಿಯ ಸೃಷ್ಟಿಕರ್ತನೆಡೆಗೆ ತಿರುಗಿಸಿಕೊಂಡೆನು. ಖಂಡಿತವಾಗಿಯೂ ನಾನು (ದೇವರಿಗೆ) ಪಾಲುದಾರರನ್ನು ನೇಮಿಸುವವನಲ್ಲ’’