Back to Languages

Kannada - Chapter 6 - Al-Anam

Translation by Abdussalam Puthige — Permalink

Verse 82 — Surah Al-Anam 6:82

ನಾವು ಇಬ್ರಾಹೀಮರಿಗೆ ಅವರ ಜನಾಂಗದೆದುರು ನೀಡಿದ ಪುರಾವೆ ಇದೇ ಆಗಿತ್ತು. ನಾವು, ನಾವಿಚ್ಛಿಸಿದವರ ಸ್ಥಾನವನ್ನು ಉನ್ನತಗೊಳಿಸುತ್ತೇವೆ. ಖಂಡಿತವಾಗಿಯೂ ನಿಮ್ಮೊಡೆಯನು ಯುಕ್ತಿವಂತನೂ ಜ್ಞಾನಿಯೂ ಆಗಿದ್ದಾನೆ