Back to Languages

Kannada - Chapter 6 - Al-Anam

Translation by Abdussalam Puthige — Permalink

Verse 83 — Surah Al-Anam 6:83

ಮುಂದೆ ನಾವು ಅವರಿಗೆ (ಇಬ್ರಾಹೀಮರಿಗೆ) ಇಸ್‌ಹಾಕ್ ಮತ್ತು ಯಅ್ಕೂಬ್‌ರನ್ನು ದಯಪಾಲಿಸಿದೆವು. ಅವರಿಗೆಲ್ಲಾ ನಾವು ಮಾರ್ಗದರ್ಶನ ನೀಡಿದ್ದೆವು. ಈ ಹಿಂದೆ ನಾವು ನೂಹ್‌ರಿಗೆ, ಅವರ ಸಂತತಿಗಳಿಗೆ, ದಾವೂದರಿಗೆ, ಸುಲೈಮಾನ್, ಅಯ್ಯೂಬ್, ಯೂಸುಫ್, ಮೂಸಾ ಮತ್ತು ಹಾರೂನ್‌ರಿಗೆ ಮಾರ್ಗದರ್ಶನ ನೀಡಿದ್ದೆವು. ಸತ್ಕರ್ಮಿಗಳಿಗೆ ನಾವು ಇದೇ ರೀತಿ ಸತ್ಫಲ ನೀಡುತ್ತೇವೆ