Back to Languages

Kannada - Chapter 6 - Al-Anam

Translation by Abdussalam Puthige — Permalink

Verse 84 — Surah Al-Anam 6:84

ಹಾಗೆಯೇ, ಝಕರಿಯ್ಯ, ಯಹ್ಯಾ, ಈಸಾ ಮತ್ತು ಇಲ್ಯಾಸ್(ರಿಗೂ ಮಾರ್ಗದರ್ಶನ ನೀಡಲಾಗಿತ್ತು). ಅವರೆಲ್ಲರೂ ಸಜ್ಜನರ ಸಾಲಿಗೆ ಸೇರಿದ್ದರು