Back to Languages

Kannada - Chapter 6 - Al-Anam

Translation by Abdussalam Puthige — Permalink

Verse 87 — Surah Al-Anam 6:87

ಇದು ಅಲ್ಲಾಹನ ಮಾರ್ಗದರ್ಶನ – ಅವನು ಈ ಮೂಲಕ ತನ್ನ ದಾಸರ ಪೈಕಿ ತಾನಿಚ್ಛಿಸಿದವರಿಗೆ ಸರಿದಾರಿಯನ್ನು ತೋರುತ್ತಾನೆ. ಒಂದು ವೇಳೆ ಅವರು, (ಅಲ್ಲಾಹನ ಜೊತೆ) ಪಾಲುದಾರಿಕೆ ಮಾಡಿದ್ದರೆ, ಅವರು ಗಳಿಸಿದ್ದೆಲ್ಲವೂ ಅವರಿಂದ ಕಳೆದು ಹೋಗುತ್ತಿತ್ತು