Back to Languages

Kannada - Chapter 6 - Al-Anam

Translation by Abdussalam Puthige — Permalink

Verse 88 — Surah Al-Anam 6:88

ಅವರಿಗೆ ನಾವು – ಗ್ರಂಥವನ್ನು, ಅಧಿಕಾರವನ್ನು ಮತ್ತು ದೂತ ಪದವಿಯವನ್ನು ನೀಡಿದ್ದೆವು. ಇದೀಗ ಆ ಜನರು ಇದನ್ನು (ಸತ್ಯವನ್ನು) ಧಿಕ್ಕರಿಸಿದರೆ, ಇದನ್ನು ಧಿಕ್ಕರಿಸದ ಇನ್ನೊಂದು ಜನಾಂಗಕ್ಕೆ ನಾವಿದನ್ನು ಒಪ್ಪಿಸುವೆವು