Back to Languages

Kannada - Chapter 6 - Al-Anam

Translation by Abdussalam Puthige — Permalink

Verse 89 — Surah Al-Anam 6:89

ಅವರೇ, ಅಲ್ಲಾಹನು ಸನ್ಮಾರ್ಗದಲ್ಲಿ ನಡೆಸಿದವರು – ನೀವು ಅವರ ದಾರಿಯನ್ನೇ ಅನುಸರಿಸಿರಿ. ಹೇಳಿರಿ; ಈ ಕುರಿತು ನಾನು ನಿಮ್ಮಿಂದ ಯಾವುದೇ ಪ್ರತಿಫಲವನ್ನು ಬೇಡುವುದಿಲ್ಲ. ಇದು ಸರ್ವಲೋಕಗಳಿಗಾಗಿ ಇರುವ ಬೋಧನೆ