Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 6 - Al-Anam
Translation by Abdussalam Puthige — Permalink
Verse 9 — Surah Al-Anam 6:9
(ದೂತರೇ,) ನಿಮಗಿಂತ ಹಿಂದಿನ ದೇವದೂತರುಗಳನ್ನೂ ಗೇಲಿ ಮಾಡಲಾಗಿತ್ತು. ಆದರೆ ಕೊನೆಗೆ, ಅವರು ಏನನ್ನು ಗೇಲಿ ಮಾಡುತ್ತಿದ್ದರೋ ಅದುವೇ ಅವರಲ್ಲಿನ ಗೇಲಿ ಮಾಡುವವರನ್ನು ಆವರಿಸಿಕೊಂಡಿತು