Back to Languages

Kannada - Chapter 6 - Al-Anam

Translation by Abdussalam Puthige — Permalink

Verse 93 — Surah Al-Anam 6:93

ನಾವು ನಿಮ್ಮನ್ನು ಮೊದಲ ಬಾರಿಗೆ ಸೃಷ್ಟಿಸಿದಾಗ ಇದ್ದಂತೆ, (ಇಂದು) ನೀವು ಒಂಟಿಯಾಗಿ ನಮ್ಮ ಬಳಿಗೆ ಬಂದಿರುವಿರಿ ಮತ್ತು ನಾವು ನಿಮಗೆ ನೀಡಿದ್ದೆಲ್ಲವನ್ನೂ ನೀವು ನಿಮ್ಮ ಹಿಂದೆ ಬಿಟ್ಟು ಬಂದಿರುವಿರಿ. ಹಾಗೆಯೇ ನೀವು ಅಷ್ಟೊಂದು ನಂಬಿಕೊಂಡಿದ್ದ ಹಾಗೂ ನಿಮ್ಮ ನಡುವೆ (ದೇವರ) ಸಹಭಾಗಿಯಾಗಿದ್ದ ನಿಮ್ಮ ಶಿಫಾರಸುದಾರರನ್ನು ಇಂದು ನಾವು ನಿಮ್ಮ ಜೊತೆ ಕಾಣುತ್ತಿಲ್ಲವಲ್ಲಾ! ನಿಜವಾಗಿ ನಿಮ್ಮ ನಡುವಣ ನಂಟು ಮುರಿದು ಹೋಗಿದೆ ಮತ್ತು ನೀವು ಏನನ್ನು ಅವಲಂಬಿಸಿದ್ದಿರೋ ಅದು ನಿಮ್ಮಿಂದ ಕಳೆದು ಹೋಗಿದೆ