Back to Languages

Kannada - Chapter 6 - Al-Anam

Translation by Abdussalam Puthige — Permalink

Verse 95 — Surah Al-Anam 6:95

(ಇರುಳಿನ ಕತ್ತಲನ್ನು ಸೀಳಿ) ಬೆಳಗನ್ನು ಹೊರ ತರುವವನು ಮತ್ತು ಇರುಳನ್ನು ವಿಶ್ರಾಂತಿಯ ಕಾಲವಾಗಿ ಮಾಡಿರುವವನು ಅವನೇ, ಅವನು ಸೂರ್ಯನನ್ನು ಹಾಗೂ ಚಂದ್ರನನ್ನು (ಕಾಲ) ಗಣನೆಯ ಉಪಾಧಿಗಳಾಗಿಸಿರುವನು. ಇದು ಆ ಪ್ರಚಂಡವಾದ ಜ್ಞಾನಿಯು ವಿಧಿಸಿರುವ ನಿಯಮ