Back to Languages

Kannada - Chapter 6 - Al-Anam

Translation by Abdussalam Puthige — Permalink

Verse 96 — Surah Al-Anam 6:96

ನೆಲ ಮತ್ತು ಜಲದ ಕತ್ತಲುಗಳಲ್ಲಿ ನೀವು ಮಾರ್ಗದರ್ಶನ ಪಡೆಯುವಂತಾಗಲು ನಿಮಗಾಗಿ ನಕ್ಷತ್ರಗಳನ್ನು ಇಟ್ಟಿರುವವನು ಅವನೇ. ಅರಿವು ಉಳ್ಳವರಿಗಾಗಿ ನಾವು ನಮ್ಮ ವಚನಗಳನ್ನು ಸಾಕಷ್ಟು ವಿವರಿಸಿರುವೆವು