Back to Languages

Kannada - Chapter 6 - Al-Anam

Translation by Abdussalam Puthige — Permalink

Verse 99 — Surah Al-Anam 6:99

ಅವರು ಜಿನ್ನ್‌ಗಳನ್ನು ಅಲ್ಲಾಹನ ಪಾಲುದಾರರಾಗಿಸಿದ್ದಾರೆ. ನಿಜವಾಗಿ ಅವನೇ ಅವುಗಳ ಸೃಷ್ಟಿಕರ್ತನಾಗಿದ್ದಾನೆ. ಅವರು ಅರಿವಿಲ್ಲದೆ, ಆತನಿಗೆ ಪುತ್ರರು ಹಾಗೂ ಪುತ್ರಿಯರಿದ್ದಾರೆಂದು ಕಥೆ ಕಟ್ಟುತ್ತಾರೆ. ನಿಜವಾಗಿ ಅವನು ಪಾವನನಾಗಿದ್ದಾನೆ ಮತ್ತು ಅವರು ಆರೋಪಿಸುವ ಗುಣಗಳಿಗಿಂತ ತುಂಬಾ ಉನ್ನತನಾಗಿದ್ದಾನೆ