Back to Languages

Kannada - Chapter 60 - Al-Mumtahanah

Translation by Abdussalam Puthige — Permalink

Verse 4 — Surah Al-Mumtahanah 60:4

ಪುನರುತ್ಥಾನ ದಿನ, ನಿಮ್ಮ ಬಂಧುಗಳಿಂದಾಗಲೀ ನಿಮ್ಮ ಮಕ್ಕಳಿಂದಾಗಲೀ ನಿಮಗೆ ಯಾವ ಲಾಭವೂ ಆಗದು. (ಅಂದು) ಅವನು (ಅಲ್ಲಾಹನು) ನಿಮ್ಮ ಮಧ್ಯೆ ತೀರ್ಪು ನೀಡಿ ಬಿಡುವನು ಮತ್ತು ಅಲ್ಲಾಹನು, ನೀವು ಮಾಡುವ ಎಲ್ಲವನ್ನೂ ನೋಡುತ್ತಿದ್ದಾನೆ