Back to Languages

Kannada - Chapter 60 - Al-Mumtahanah

Translation by Abdussalam Puthige — Permalink

Verse 6 — Surah Al-Mumtahanah 60:6

‘‘ನಮ್ಮೊಡೆಯಾ, ನಮ್ಮನ್ನು ಧಿಕ್ಕಾರಿಗಳ ಪಾಲಿಗೆ ಪರೀಕ್ಷೆಯಾಗಿಸಬೇಡ (ನಮ್ಮನ್ನು ಅವರ ಹಿಂಸೆಗೆ ತುತ್ತಾಗಿಸಬೇಡ), ಮತ್ತು ನಮ್ಮೊಡೆಯಾ, ನಮ್ಮನ್ನು ಕ್ಷಮಿಸು. ನೀನು ಖಂಡಿತ ಅತ್ಯಂತ ಪ್ರಬಲನೂ ಯುಕ್ತಿವಂತನೂ ಆಗಿರುವೆ’’