Back to Languages

Kannada - Chapter 61 - As-Saf

Translation by Abdussalam Puthige — Permalink

Verse 1 — Surah As-Saf 61:1

ವಿಶ್ವಾಸಿಗಳೇ, ಅಲ್ಲಾಹನ ಕೋಪಕ್ಕೆ ತುತ್ತಾಗುವವರನ್ನು ನಿಮ್ಮ ಆಪ್ತರಾಗಿಸಿಕೊಳ್ಳಬೇಡಿ. ಧಿಕ್ಕಾರಿಗಳು, ಗೋರಿಗಳಲ್ಲಿರುವವರ (ಮರು ಜೀವನದ) ಕುರಿತು ನಿರಾಶರಾಗಿರುವಂತೆಯೇ, ಅವರು (ಅಲ್ಲಾಹನ ಕೋಪಕ್ಕೆ ಪಾತ್ರರಾದವರು) ಪರಲೋಕದ ಕುರಿತು ನಿರಾಶರಾಗಿರುವರು