Back to Languages

Kannada - Chapter 61 - As-Saf

Translation by Abdussalam Puthige — Permalink

Verse 12 — Surah As-Saf 61:12

ನೀವು ಅಲ್ಲಾಹನಲ್ಲಿ ಮತ್ತು ಅವನ ದೂತರಲ್ಲಿ ನಂಬಿಕೆ ಇಡಿರಿ. ಮತ್ತು ನಿಮ್ಮ ಸಂಪತ್ತುಗಳನ್ನೂ ಜೀವಗಳನ್ನೂ ತೊಡಗಿಸಿ ಅಲ್ಲಾಹನ ಮಾರ್ಗದಲ್ಲಿ ಹೋರಾಡಿರಿ. ನೀವು ಅರಿಯುವವರಾಗಿದ್ದರೆ ಅದುವೇ ನಿಮ್ಮ ಪಾಲಿಗೆ ಉತ್ತಮ