Back to Languages

Kannada - Chapter 61 - As-Saf

Translation by Abdussalam Puthige — Permalink

Verse 2 — Surah As-Saf 61:2

ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವ ಎಲ್ಲವೂ ಅಲ್ಲಾಹನ ಪಾವಿತ್ರವನ್ನು ಜಪಿಸುತ್ತವೆ. ಅವನು ಪ್ರಬಲನೂ ಯುಕ್ತಿವಂತನೂ ಆಗಿರುವನು