Back to Languages

Kannada - Chapter 61 - As-Saf

Translation by Abdussalam Puthige — Permalink

Verse 5 — Surah As-Saf 61:5

ತಾವು ಸೀಸ ಹೊಯ್ದ ಗೋಡೆಗಳೆಂಬಂತೆ ಸಾಲಾಗಿ (ಸಂಘಟಿತರಾಗಿ) ತನ್ನ ಮಾರ್ಗದಲ್ಲಿ ಹೋರಾಡುವವರನ್ನು ಅಲ್ಲಾಹನು ಖಂಡಿತ ಪ್ರೀತಿಸುತ್ತಾನೆ