Back to Languages

Kannada - Chapter 61 - As-Saf

Translation by Abdussalam Puthige — Permalink

Verse 7 — Surah As-Saf 61:7

‘‘ಇಸ್ರಾಈಲರ ಸಂತತಿಗಳೇ, ನಾನು ನಿಮ್ಮ ಬಳಿಗೆ ಅಲ್ಲಾಹನ ದೂತನಾಗಿ ಬಂದಿರುತ್ತೇನೆ. ನಿಮ್ಮ ಬಳಿ ಈಗಾಗಲೇ ಇರುವ ತೌರಾತನ್ನು ನಾನು ಸಮರ್ಥಿಸುತ್ತೇನೆ. ಮತ್ತು ನಾನು, ನನ್ನ ಬಳಿಕ ಬರಲಿರುವ ಅಹ್ಮದ್ ಎಂಬ ಹೆಸರಿನ ದೂತರ ಕುರಿತು ಶುಭವಾರ್ತೆ ನೀಡುವವನಾಗಿರುತ್ತೇನೆ’’ ಎಂದು ಮರ್ಯಮರ ಪುತ್ರ ಈಸಾ ಹೇಳಿದ್ದರು. ಕೊನೆಗೆ ಅವರು (ಆ ದೂತರು) ಸ್ಪಷ್ಟ ಪುರಾವೆಗಳೊಂದಿಗೆ ಅವರ ಬಳಿಗೆ ಬಂದಾಗ ಅವರು ಇದೆಲ್ಲಾ ಸ್ಪಷ್ಟ ಮಾಟಗಾರಿಕೆಯಾಗಿದೆ ಎಂದು ಬಿಟ್ಟರು