Back to Languages

Kannada - Chapter 61 - As-Saf

Translation by Abdussalam Puthige — Permalink

Verse 8 — Surah As-Saf 61:8

ತನ್ನನ್ನು ಇಸ್ಲಾಮಿನ ಕಡೆಗೆ ಕರೆಯಲಾದಾಗ, ಅಲ್ಲಾಹನ ಮೇಲೆ ಸುಳ್ಳಾರೋಪಗಳನ್ನು ಹೊರಿಸುವವನಿಗಿಂತ ದೊಡ್ಡ ಅಕ್ರಮಿ ಯಾರಿದ್ದಾನೆ? ಅಲ್ಲಾಹನು ಅಕ್ರಮಿಗಳಿಗೆ ಸರಿದಾರಿಯನ್ನು ತೋರುವುದಿಲ್ಲ