Back to Languages

Kannada - Chapter 62 - Al-Jumuah

Translation by Abdussalam Puthige — Permalink

Verse 1 — Surah Al-Jumuah 62:1

ವಿಶ್ವಾಸಿಗಳೇ, ನೀವು ಅಲ್ಲಾಹನ ಸಹಾಯಕರಾಗಿರಿ – ಮರ್ಯಮರ ಪುತ್ರ ಈಸಾ ತಮ್ಮ ಆಪ್ತ ಶಿಷ್ಯರೊಡನೆ ‘‘ಅಲ್ಲಾಹನ ಮಾರ್ಗದಲ್ಲಿ ನನಗೆ ನೆರವಾಗುವವರು ಯಾರಿದ್ದಾರೆ?’’ ಎಂದಂತೆ. ಅವರ ಆಪ್ತ ಶಿಷ್ಯರು ‘‘ನಾವು ಅಲ್ಲಾಹನ ಸಹಾಯಕರು’’ ಎಂದರು. ಆ ಬಳಿಕ ಇಸ್ರಾಈಲರ ಸಂತತಿಯಲ್ಲಿನ ಒಂದು ಗುಂಪು ವಿಶ್ವಾಸವಿಟ್ಟಿತು ಮತ್ತು ಇನ್ನೊಂದು ಗುಂಪು ಧಿಕ್ಕರಿಸಿತು. ನಾವು ವಿಶ್ವಾಸಿಗಳಿಗೆ ಅವರ ಶತ್ರುಗಳ ವಿರುದ್ದ ನೆರವು ಒದಗಿಸಿದೆವು ಮತ್ತು ಅವರು ವಿಜಯಿಗಳಾದರು