Back to Languages

Kannada - Chapter 62 - Al-Jumuah

Translation by Abdussalam Puthige — Permalink

Verse 2 — Surah Al-Jumuah 62:2

ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವ ಎಲ್ಲವೂ ಅಲ್ಲಾಹನ ಪಾವಿತ್ರವನ್ನು ಜಪಿಸುತ್ತಿವೆ. ಅವನು ನೈಜ ಅಧಿಪತಿಯೂ ಪರಮ ಪಾವನನೂ ಪ್ರಬಲನೂ ಯುಕ್ತಿವಂತನೂ ಆಗಿದ್ದಾನೆ