Back to Languages

Kannada - Chapter 62 - Al-Jumuah

Translation by Abdussalam Puthige — Permalink

Verse 3 — Surah Al-Jumuah 62:3

ಅವನೇ ನಿರಕ್ಷರಿಗಳ ಮಧ್ಯೆ, ಅವರಲ್ಲೊಬ್ಬನನ್ನು ದೂತನಾಗಿ ಕಳುಹಿಸಿದನು. ಅವರು (ಆ ದೂತರು) ಅವರಿಗೆ ಆತನ ವಚನಗಳನ್ನು ಓದಿ ಕೇಳಿಸುತ್ತಾರೆ. ಹಾಗೂ ಅವರನ್ನು ಸಂಸ್ಕರಿಸುತ್ತಾರೆ ಮತ್ತು ಅವರಿಗೆ ಗ್ರಂಥವನ್ನೂ ಯುಕ್ತಿಯನ್ನೂ ಕಲಿಸಿಕೊಡುತ್ತಾರೆ. ಈ ಹಿಂದೆ ಆ ಜನರು ಸ್ಪಷ್ಟವಾಗಿ ದಾರಿಗೆಟ್ಟಿದ್ದರು