Back to Languages

Kannada - Chapter 62 - Al-Jumuah

Translation by Abdussalam Puthige — Permalink

Verse 5 — Surah Al-Jumuah 62:5

ಇದು ಅಲ್ಲಾಹನ ಅನುಗ್ರಹ. ಅವನು ತಾನಿಚ್ಛಿಸಿದವರಿಗೆ ಇದನ್ನು ದಯಪಾಲಿಸುತ್ತಾನೆ ಮತ್ತು ಅಲ್ಲಾಹನು ಮಹಾ ಅನುಗ್ರಹಶಾಲಿಯಾಗಿದ್ದಾನೆ