Back to Languages

Kannada - Chapter 62 - Al-Jumuah

Translation by Abdussalam Puthige — Permalink

Verse 7 — Surah Al-Jumuah 62:7

ಹೇಳಿರಿ; ‘‘ಯಹೂದಿಗಳೇ, ಇತರೆಲ್ಲ ಮಾನವರನ್ನು ಬಿಟ್ಟು, ನೀವು ಮಾತ್ರ ಅಲ್ಲಾಹನಿಗೆ ಪರಮ ಆಪ್ತರು ಎಂಬ ದೊಡ್ಡಸ್ತಿಕೆ ನಿಮಗಿದ್ದರೆ ಮತ್ತು ನೀವು ಸತ್ಯವಂತರಾಗಿದ್ದರೆ, ನೀವು ಮರಣವನ್ನು ಅಪೇಕ್ಷಿಸಿರಿ’’