Back to Languages

Kannada - Chapter 62 - Al-Jumuah

Translation by Abdussalam Puthige — Permalink

Verse 8 — Surah Al-Jumuah 62:8

ಅವರು ಅದನ್ನೆಂದೂ ಅಪೇಕ್ಷಿಸಲಾರರು. (ಏಕೆಂದರೆ) ಅವರ ಕೈಗಳು ಮುಂದೆ ಕಳಿಸಿರುವ ಕರ್ಮಗಳು ಹಾಗಿವೆ. ಅಲ್ಲಾಹನು ಅಕ್ರಮಿಗಳನ್ನು ಚೆನ್ನಾಗಿ ಬಲ್ಲನು