Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 63 - Al-Munafiqun
Translation by Abdussalam Puthige — Permalink
Verse 10 — Surah Al-Munafiqun 63:10
ವಿಶ್ವಾಸಿಗಳೇ, ನಿಮ್ಮ ಸಂಪತ್ತುಗಳು ಮತ್ತು ನಿಮ್ಮ ಸಂತಾನಗಳು ನಿಮ್ಮನ್ನು ಅಲ್ಲಾಹನ ನೆನಪಿನಿಂದ ದೂರ ಗೊಳಿಸದಿರಲಿ. ಹಾಗೆ ಮಾಡಿದವರೇ ನಿಜವಾಗಿ ನಷ್ಟ ಅನುಭವಿಸುವವರು