Back to Languages

Kannada - Chapter 63 - Al-Munafiqun

Translation by Abdussalam Puthige — Permalink

Verse 4 — Surah Al-Munafiqun 63:4

ಇದೇಕೆಂದರೆ ಅವರು ವಿಶ್ವಾಸಿಗಳಾದ ಬಳಿಕ ಮತ್ತೆ ಧಿಕ್ಕಾರಿಗಳಾದರು. ಆದ್ದರಿಂದ ಅವರ ಮನಸ್ಸುಗಳಿಗೆ ಮುದ್ರೆ ಜಡಿಯಲಾಯಿತು. ಈಗ ಅವರಿಗೆ ಏನೂ ಅರ್ಥವಾಗುವುದಿಲ್ಲ