Back to Languages

Kannada - Chapter 63 - Al-Munafiqun

Translation by Abdussalam Puthige — Permalink

Verse 7 — Surah Al-Munafiqun 63:7

ನೀವು ಅವರ ಕ್ಷಮೆಗಾಗಿ ಪ್ರಾರ್ಥಿಸಿದರೂ ಒಂದೇ ಪ್ರಾರ್ಥಿಸದಿದ್ದರೂ ಒಂದೇ. ಅಲ್ಲಾಹನಂತು ಅವರನ್ನು ಕ್ಷಮಿಸಲಾರನು. ಅಲ್ಲಾಹನು ಅವಿಧೇಯರಿಗೆ ಸನ್ಮಾರ್ಗವನ್ನು ತೋರುವುದಿಲ್ಲ